Advertisement

Aati Amavasya celebration distribution

05:36 PM Jul 28, 2022 | Team Udayavani |
ಉಡುಪಿ ಜಿಲ್ಲಾa ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶಿರ್ವ ದ ಸಮಾಜ ಸೇವಕ ಅ‌ನಂತ್ರಾಯ ಶೆಣೈ ಅವರ ನೇತ್ರತ್ವದಲ್ಲಿ ಶಿರ್ವ ಪತಂಜಲಿ ಯೋಗ ಸಮಿತಿಯ ಕಚೇರಿ ಯಲ್ಲಿ ಆಟಿ ಅಮಾವಾಸ್ಯೆ ಯಂದು ಹಾಲೆ ಮರದ ಕಷಾಯ ವಿತರಿಸಲಾಯಿತು. ಜನರು ಜಾತಿ ಮತ ಭೇದವಿಲ್ಲದೆ ಮುಂಜಾನೆ 5 ಗಂಟೆಯಿಂದಲೇ ಕಷಾಯವನ್ನು ಪಡೆದುಕೊಂಡರು. ಬಾಟಲಿಯಲ್ಲಿ ಕಷಾಯ ಮತ್ತು ಮೆಂತೆ ಗಂಜಿ ನೀಡುವ ವ್ಯವಸ್ಥೆ ಕಲ್ಪಿಸಲಾಗಿತ್ತು.
Advertisement

Udayavani is now on Telegram. Click here to join our channel and stay updated with the latest news.

Next