Advertisement

CM Press meet at Mangalore

12:04 PM Sep 02, 2022 | Team Udayavani |
ಕರಾವಳಿ ಅಭಿವೃದ್ಧಿಗೆ ಅತ್ಯಂತ ದೊಡ್ಡ ಶಕ್ತಿಯನ್ನು ಪ್ರಧಾನ ಮಂತ್ರಿಗಳು ತುಂಬಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು. ಇಂದು ಮಂಗಳೂರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಮಂತ್ರಿಗಳು ಬಹಳ ದಿನಗಳ ನಂತರ ಕರ್ನಾಟಕದ ಕರಾವಳಿ ಪ್ರದೇಶಕ್ಕೆ ಭೇಟಿ ನೀಡುತ್ತಿದ್ದಾರೆ. ಬರುವಾಗ ಹಲವಾರು ಯೋಜನೆಗಳಿಗೆ ಮಂಜೂರಾತಿ ನೀಡಿದ್ದಾರೆ. 3800 ಕೋಟಿ ರೂ.ಗಳ ಯೋಜನೆಗಳ ಲೋಕಾರ್ಪಣೆ ಹಾಗೂ ಶಿಲಾನ್ಯಾಸ ನೆರವೇರಿಸಲಿದ್ದಾರೆ ಎಂದರು.
Advertisement

Udayavani is now on Telegram. Click here to join our channel and stay updated with the latest news.

Next