Advertisement

First in the state:Floating bridge at Malpe beach!

11:30 AM May 07, 2022 | Team Udayavani |
ಪ್ರವಾಸೋದ್ಯಮವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸ್ಥಳೀಯರ ಸಹ ಕಾರದಲ್ಲಿ ರಾಜ್ಯದಲ್ಲೇ ಪ್ರಥಮ ಎಂಬಂತೆ ಮಲ್ಪೆ ಬೀಚ್‌ನಲ್ಲಿ ತೇಲುವ ಸೇತುವೆ ನಿರ್ಮಾಣವಾಗಿದೆ. ಇದು ಪ್ರವಾಸಿಗರನ್ನು ಸೆಳೆಯುವಲ್ಲಿ ಯಶಸ್ವಿಯಾಗಲಿದ್ದು ಮಲ್ಪೆ ಬೀಚ್‌ಗೆ ಮತ್ತೂಂದು ಗರಿಯಾಗಲಿದೆ. ಇನ್ನು ಮುಂದೆ ಬೀಚ್‌ಗೆ ಭೇಟಿ ನೀಡುವ ಪ್ರವಾಸಿಗರು ಅಲೆಗಳ ಮೇಲೆ ನಡೆಯುವ ಅನುಭವವನ್ನು ಆನಂದಿಸಬಹುದು. ಸಾಹಸ ಕ್ರೀಡೆ ಇಷ್ಟಪಡುವವರಿಗೆ ಇದು ಅಚ್ಚುಮೆಚ್ಚು. ಕೇರಳದ ಬೇಪೋರ್‌ ಬೀಚ್‌ ನಲ್ಲಿ ಬಿಟ್ಟರೆ ಕರ್ನಾಟಕದ ಕೆಲವೊಂದು ಕಡೆ ಹಿನ್ನೀರಿನಲ್ಲಿ ಮಾತ್ರ ಕಂಡು ಬಂದಿದೆ ಎನ್ನಲಾಗಿದೆ.
Advertisement

Udayavani is now on Telegram. Click here to join our channel and stay updated with the latest news.

Next