Advertisement

flooded in Mangalore due to heavy rains.

09:43 AM Jul 30, 2022 | Team Udayavani |
ಮಂಗಳೂರಿನಲ್ಲಿ ಕಳೆದ ಮೂರು ಗಂಟೆಯಿಂದ ಸುರಿಯುತ್ತಿರುವ ಭಾರೀ ಮಳೆಗೆ ತಗ್ಗು ಪ್ರದೇಶಗಳು ಜಲಾವೃತಗೊಂಡಿದೆ ಪಾಂಡೇಶ್ವರ ಶಿವನಗರ ಭಾಗದಲ್ಲಿ ಮನೆಗಳು ಜಲಾವೃತಗೊಂಡಿವೆ. ಮನೆಯಲ್ಲಿ ಇರುವ ಜನರು ಕೂಡ ಸುರಕ್ಷಿತ ಸ್ಥಳಗಳಿಗೆ ತೆರಳಲು ಕಷ್ಟದ ಪರಿಸ್ಥಿತಿ.
Advertisement

Udayavani is now on Telegram. Click here to join our channel and stay updated with the latest news.

Next