Advertisement

kaup marigudi temple

09:56 AM Jun 14, 2023 | Team Udayavani |
ಸುಮಾರು ಮೂವತ್ತೈದು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಜೀರ್ಣೋದ್ಧಾರದ ಪ್ರಯುಕ್ತ ಶ್ರೀ ಮಾರಿಯಮ್ಮ ಮತ್ತು ಶ್ರೀ ಉಚ್ಛಂಗಿ ದೇವಿ ಗದ್ದುಗೆಯ ತಾತ್ಕಾಲಿಕ ಗುಡಿಗೆ ಸಾನಿಧ್ಯ ಚಲನೆ ಧಾರ್ಮಿಕ ಕಾರ್ಯಕ್ರಮವು ಜೂ. 11 ಮತ್ತು 12 ರಂದು ನಡೆಯಲಿದೆ ಎಂದು ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ ತಿಳಿಸಿದರು.
Advertisement

Udayavani is now on Telegram. Click here to join our channel and stay updated with the latest news.

Next