Advertisement

rescued a person accidentally fell into a well

12:18 PM May 13, 2022 | Team Udayavani |
ತಾಲೂಕಿನ ಎನ್. ದೊಡ್ಡೇರಿ ಗ್ರಾಮದಲ್ಲಿ ಬಾವಿಗೆ ಬಿದ್ದ ವ್ಯಕ್ತಿಯನ್ನು ಗುರುವಾರ ತಡರಾತ್ರಿ ಅಗ್ನಿ ಶಾಮಕ ಠಾಣೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ರಕ್ಷಿಸಿದ್ದಾರೆ.ಎನ್. ದೊಡ್ಡೇರಿ ಗ್ರಾಮದ ಹನುಮಂತಪ್ಪ ಎಂಬುವವರನ್ನು ರಕ್ಷಿಸಲಾಗಿದೆ. ಗುರುವಾರ ತಡರಾತ್ರಿ ೨ ಗಂಟೆ ಸುಮಾರಿಗೆ ಬಹಿರ್ದೆಸೆಗೆ ತೆರಳಿದ್ದ ಅವರು ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದಿದ್ದಾರೆ.ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ಠಾಣೆ ಸಿಬ್ಬಂದಿ ಹನುಮಂತಪ್ಪ ಅವರನ್ನು ರಕ್ಷಿಸಿಲಾಗಿದ್ದು, ಸೊರಬದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.
Advertisement

Udayavani is now on Telegram. Click here to join our channel and stay updated with the latest news.

Next