Advertisement

Will Smith punches Chris Rock

05:45 PM Mar 28, 2022 | Team Udayavani |
ಆಸ್ಕರ್ ವೇದಿಕೆಯಲ್ಲೇ ಸಹನಟನಿಗೆ ಕಪಾಳ ಮೋಕ್ಷ ಮಾಡಿದ ವಿಲ್ ಸ್ಮಿತ್! ವಿಲ್ ಸ್ಮಿತ್ ಅವರ ಪತ್ನಿಯನ್ನು ಕ್ರಿಸ್‌ ರಾಕ್ ತಮಾಷೆ ಮಾಡಿದ್ದಕ್ಕೆ ಕಪಾಳಕ್ಕೆ ಹೊಡೆದಿದ್ದಾರೆ ಆಸ್ಕರ್‌ ವೇದಿಕೆಯ ಮೇಲೆ ಈ ಘಟನೆ ನಡೆದಿರುವುದಕ್ಕೆ ಆಯೋಜಕರು, ಪ್ರೇಕ್ಷಕರ ಕ್ಷಮೆ ಕೋರಿದ್ದಾರೆ. ವಿಲ್ ಸ್ಮಿತ್ ಪತ್ನಿ ಜಡಾ ಪಿಂಕೆಟ್ ಅವರ ಬೋಳು ತಲೆಯ ಬಗ್ಗೆ ತಮಾಷೆ ಮಾಡಿದ್ದರು ನನ್ನ ಹೆಂಡತಿಯ ಹೆಸರನ್ನು ನಿನ್ನ ಬಾಯಲ್ಲಿ ಹೇಳಬೇಡ’ ಎಂದು ಎಚ್ಚರಿಕೆ ನೀಡಿದ್ದಾರೆ.
Advertisement

Udayavani is now on Telegram. Click here to join our channel and stay updated with the latest news.

Next