Advertisement

S1EP- 394 : ರಾಮಾಯಣದ ಕಥೆ

12:01 PM Dec 13, 2023 | Adarsha |

ರಾಮಾಯಣದ ಯುದ್ಧಕಾಂಡದಲ್ಲಿ ಬರುವ ಕಥೆ ಇದು. ಇಂದ್ರಜಿತುವಿನ ಭೀಕರ ಪ್ರಹಾರಗಳಿಂದ ಲಕ್ಷ್ಮಣ ಮೂರ್ಛೆ ಹೋಗಿದ್ದಾನೆ ಅವನ ಮೇಲೆ ಪ್ರಯೋಗಿಸಲಾದ ಆಯುಧಗಳ ಪರಿಣಾಮ ಅವನ ದೇಹ ಶಿಥಿಲವಾಗತೊಡಗಿತು….ಮುಂದೇನಾಯ್ತು ಕೇಳಿ ….

Advertisement

ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. 

ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – sandhyavanipodcast@gmail.com

Advertisement

Udayavani is now on Telegram. Click here to join our channel and stay updated with the latest news.

Next