Advertisement

S1EP- 327 : ಹೆಂಡತಿ ಮುಂದಿಟ್ಟ ವಿಚಿತ್ರ ಬೇಡಿಕೆ

03:50 PM Mar 11, 2023 | Adarsha |

ಇದೊಂದು ವಾಟ್ಸ್‌ಆ್ಯಪ್‌ ಕಥೆ. ಮನಮುಟ್ಟುವ ಕಥೆ. 21 ವರ್ಷದ ಬಾಳ ಸಂಗಾತಿ ತನ್ನ ಗಂಡನಲ್ಲಿ ಒಂದು ಬೇಡಿಕೆ ಮುಂದಿಟ್ಟಳು. ಈ ಜಗತ್ತಿನಲ್ಲಿ ನಿಮ್ಮನ್ನು ನನಗಿಂತಾ ಹೆಚ್ಚು ಪ್ರೀತಿಸುವ ಒಬ್ಬಳು ಹೆಣ್ಣುಮಗಳಿದ್ದಾಳೆ. ಆಕೆಯ ಜೊತೆ ಒಂದು ಸಂಜೆ ನೀವು ಸಮಯ ಕಳೆಯಬೇಕು ಎಂದು. ಹಾಗಾದ್ರೆ ಆಕೆ ಯಾರು ಎಂಬ ಸುಂದರ ಕಥೆ ಕೇಳಿ  ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ

Advertisement
Advertisement

Udayavani is now on Telegram. Click here to join our channel and stay updated with the latest news.

Next