ಒಂದು ಊರಿನಲ್ಲಿ ಒಬ್ಬ ದನಕಾಯುವವನಿದ್ದ. ಆತ ಪ್ರತಿನಿತ್ಯ ತನ್ನ ದನವನ್ನು ಕಾಡಿಗೆ ಕರೆದುಕೊಂಡು ಹೋಗಿ ಹೊಟ್ಟೆ ತುಂಬಾ ಮೇಯಿಸಿ ತಾನೂ ಊಟ ಮಾಡಿ ಮಲಗುತ್ತಿದ್ದ. ಹೀಗಿರುವಾಗ ಒಂದು ದಿನ ಅಚ್ಚರಿಯ ಘಟನೆಯೊಂದು ನಡೆಯಿತು. ಅದೇನದು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.
www.uvlisten.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ.
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ –
sandhyavanipodcast@gmail.com
Advertisement