Advertisement

S3 : EP – 40: ಪರಶುರಾಮನ ಪರಾಕ್ರಮ | Story of Parashurama

06:10 PM Nov 10, 2023 | Adarsha |

In this episode, Dr. Sandhya S. Pai narrates very famous Mahabharata S3 : EP – 40: ಪರಶುರಾಮನ ಪರಾಕ್ರಮ | Story of Parashurama

Advertisement

ಹಿಂದೆ ಒಮ್ಮೆ ಕನ್ಯಾಕುಬ್ಜ ಎಂಬ ದೇಶದಲ್ಲಿ ಮಹಾ ಪರಾಕ್ರಮಿಯಾದ ಗಾಧಿ ಎಂಬ ಹೆಸರಿನ ಪ್ರಸಿದ್ಧ ರಾಜನಿದ್ದ ಅವನಿಗೆ ಅನುಪಮ ರೂಪಾವತಿಯಾಗಿದ್ದ ಮಗಳಿದ್ದಳು ಅವಳು ಯೋಗ್ಯ ವಯಸ್ಸಿಗೆ ಬರ್ತಾ ಇದ್ದ ಹಾಗೆ ರಘು ಪುತ್ರನಾದ ಯಚಿಕನು ಗಾಧಿ ರಾಜನಲ್ಲಿ ಕನ್ಯಾರ್ಥಿಯಾಗಿ ಬಂದ ಆಗ .. ಮುಂದೇನಾಯ್ತು ? ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – sandhyavanipodcast@gmail.com

Advertisement

Udayavani is now on Telegram. Click here to join our channel and stay updated with the latest news.

Next