Advertisement

S1EP – 443: ಮಹಾ ಮಠದ ಉತ್ತರಾಧಿಕಾರಿ

05:58 PM Jun 29, 2024 | Adarsha |

ಮಹಾ ಮಠದ ಪರಮಾಚಾರ್ಯ ಪೀಠಕ್ಕೆ ಆಯ್ಕೆ ನಡೀತಾ ಇತ್ತು ಪರಮಾಚಾರ್ಯರು ಹರಯದವನೊಬ್ಬನನ್ನ ಆಯ್ಕೆ ಮಾಡಿದ್ರು, ನೆರೆದವರಿಗೆ ಒಂದು ತರಹದ ನಿರಾಸೆ ಆಯ್ತು ಬಹಳಷ್ಟು ಅನುಭವ ಇದ್ದವನ ಹಾಗೆ ಕಾಣ್ತಾ ಇಲ್ಲ, ಗುರುಗಳು ಇವನನ್ನ ಹೇಗೆ ಆಯ್ಕೆ ಮಾಡಿದ್ರು ? ವಿದ್ಯೆಯಿಂದ, ಅನುಭವದಿಂದ , ವಯಸ್ಸಿನಿಂದ ಕೂಡ ಮಾಗಿದವರು ಇದ್ದಾಗಲೂ ಕೂಡ ಈ ಹುಡುಗ ಹೇಗೆ ಆಯ್ಕೆಯಾದ ? ಆಗ … ಕೇಳಿ.. ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. 

Advertisement

ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – sandhyavanipodcast@gmail.com

Advertisement

Udayavani is now on Telegram. Click here to join our channel and stay updated with the latest news.

Next