Advertisement
ಗಾಂಧೀಜಿಯವರ ನಿರಂತರ ಸಂಗಾತಿಯಾಗಿ ಒಂದು ಪುಟ್ಟ ಗಡಿಯಾರವಿತ್ತು, ಬೆಳಗ್ಗಿನಿಂದ ರಾತ್ರಿಯ ತನಕ ಸಮಯಕ್ಕೆ ಸರಿಯಾಗಿ ಕೆಲಸ ಮಾಡಲು ಸಹಕಾರಿಯಾಗಿತ್ತು, ಒಂದು ದಿನ ಆ ಗಡಿಯಾರ ಕಳೆದು ಹೋಯ್ತು .. ಗಾಂಧೀಜಿಯವರಿಗೆ ಅದು ಬೇಸರಕರ ವಿಷಯವಾಗಿತ್ತು ಆಗ ಎಷ್ಟೋ ಜನ ಬಹಳ ದುಬಾರಿ ಗಡಿಯಾರ ಕೊಡಲು ಮುಂದಾದಾಗ ಅವರು ಬೇಡ ಅಂದರು ಆಮೇಲೆ ಒಂದು ದಿನ.. ಏನಾಯ್ತು ? ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – sandhyavanipodcast@gmail.com