Advertisement
ಪನ್ನೀಕರ್ ಗೆ ಇಬ್ಬರು ಮಕ್ಕಳು. ತಂದೆಯ ದೇಹಾಂತವಾದ ನಂತ್ರ ತಾಯಿಯ ಮನೆಗೆ ಮಕ್ಕಳು ಸೇರಿಕೊಂಡರು. ಅಲ್ಲಿ ಅವರ ಮಹಾಮಂತ್ರವಾದಿ ಮಾವ ಈ ಮಕ್ಕಳನ್ನು ಸಕಲ ವಿದ್ಯೆಯಲ್ಲಿ ಪಾರಂಗತರನ್ನಾಗಿ ಮಾಡಿದ. ಈ ಮಕ್ಕಳು ದೇವರು ದೈವವನ್ನು ಒಲಿಸಿಕೊಂಡ ಕತೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ಆಲಿಸಿ.
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – sandhyavanipodcast@gmail.com