Advertisement

S2 EP – 37 : ಕಲಿತ ವಿದ್ಯೆ ದೈವ ಸಹಾಯದಿಂದ ಇನ್ನೂ ಬಲಶಾಲಿಯಾಗುವ ಕತೆ

07:13 PM May 06, 2022 | |

In this episode, Dr. Sandhya S. Pai narrates very famous Aithihya mala | S2 EP – 37 : The story of learning is still powerful with divine help | ಕಲಿತ ವಿದ್ಯೆ ದೈವ ಸಹಾಯದಿಂದ ಇನ್ನೂ ಬಲಶಾಲಿಯಾಗುವ ಕತೆ

Advertisement

ಪನ್ನೀಕರ್ ಗೆ ಇಬ್ಬರು ಮಕ್ಕಳು. ತಂದೆಯ ದೇಹಾಂತವಾದ ನಂತ್ರ ತಾಯಿಯ ಮನೆಗೆ ಮಕ್ಕಳು ಸೇರಿಕೊಂಡರು. ಅಲ್ಲಿ ಅವರ ಮಹಾಮಂತ್ರವಾದಿ ಮಾವ ಈ ಮಕ್ಕಳನ್ನು ಸಕಲ ವಿದ್ಯೆಯಲ್ಲಿ ಪಾರಂಗತರನ್ನಾಗಿ ಮಾಡಿದ. ಈ ಮಕ್ಕಳು ದೇವರು ದೈವವನ್ನು ಒಲಿಸಿಕೊಂಡ ಕತೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ಆಲಿಸಿ.

ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – sandhyavanipodcast@gmail.com

Advertisement

Udayavani is now on Telegram. Click here to join our channel and stay updated with the latest news.

Next