ಸಂತರೊಬ್ಬರ ಅನುಗ್ರಹ ಪಡೆಯಲು ವಿವಿಧ ಸ್ಥರದ ಜನರು ಬರುತ್ತಿದ್ದರು. ಒಬ್ಬೊಬ್ಬರಿಗೆ ಒಂದೊಂದು ರೀತಿಯಾಗಿ ಆಶೀರ್ವದಿಸುತ್ತಿದ್ದರು. ಹೀಗೇಕೆ ಅನ್ನೋ ಪ್ರಶ್ನೆ ಸಹಜವಾಗಿ ಮೂಡಿದಾಗ ಅವರು ನೀಡೋ ಉತ್ತರ ನಮಗೆ ಪಾಠ. ಈ ಸುಂದರ ಕತೆ ಡಾ. ಸಂಧ್ಯಾ.ಎಸ್. ಪೈ ಅವರ ಧ್ವನಿಯಲ್ಲಿ ಆಲಿಸಿ.
Advertisement
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – sandhyavanipodcast@gmail.com